1 ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ.
2 ಇಸ್ರೇಲ್ ಕುಮಾರಿಯು ಬಿದ್ದಳು.
3 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ.
4 ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ:
5 ಆದರೆ ಬೇತೇಲಿನಲ್ಲಿ ಹುಡುಕಬೇಡ,
6 ಯೆಹೋವನ ಬಳಿಗೆ ಹೋಗು. ಆಗ ಜೀವಿಸುವಿ.
10 ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು.
11 ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ.
12 ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು.
13 ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು.
14 ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ.
15 ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ,
16 ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ,
17 ದ್ರಾಕ್ಷಿತೋಟಗಳಲ್ಲಿ ಜನರು ಯಾಕೆಅಳುವರು?
18 ನಿಮ್ಮಲ್ಲಿ ಕೆಲವರಿಗೆ ಯೆಹೋವನ
19 ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು
20 ಯೆಹೋವನ ನ್ಯಾಯತೀರ್ಪಿನ ದಿವಸವು
21 “ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ.
22 ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ
23 ನಿಮ್ಮ ಗಟ್ಟಿಯಾದ ಹಾಡುಗಳನ್ನು ನನ್ನಿಂದ ದೂರ ಮಾಡಿರಿ.
24 ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ.
25 ಇಸ್ರೇಲೇ, ನೀನು ನಲವತ್ತು ವರ್ಷ ಮರುಭೂಮಿಯಲ್ಲಿ
26 ಆದರೂ ನೀನು ನಿನ್ನ ರಾಜನಾದ ಸಕ್ಕೂತನ ಮತ್ತು ಕೈವಾನನ ವಿಗ್ರಹಗಳನ್ನು ತೆಗೆದುಕೊಂಡು ಹೋದೆ.
27 ಆದ್ದರಿಂದ ನಾನು ನಿನ್ನನ್ನು ದಮಸ್ಕದ ಆಚೆಗೆ ಸೆರೆಯಾಳಾಗಿ ಕಳುಹಿಸುವೆನು.”