Amós 8

KAN2010

1 ಯೆಹೋವನು ನನಗೆ ಇದನ್ನು ತೋರಿಸಿದನು: ನಾನು ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳನ್ನು ಕಂಡೆನು.

2 ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು.

3 ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”

4 ನನ್ನ ಮಾತುಗಳನ್ನು ಕೇಳಿರಿ! ಜನರೇ, ನೀವು ಬಡವರ ಮೇಲೆ ನಡೆದಾಡುತ್ತೀರಿ.

5 ವರ್ತಕರಾದ ನೀವು ಹೇಳುವುದೇನೆಂದರೆ,

6 ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ

7 ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ.

8 ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು.

9 ಯೆಹೋವನು ಹೀಗೆನ್ನುತ್ತಾನೆ,

10 ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು.

11 ಯೆಹೋವನು ಹೇಳುವುದೇನೆಂದರೆ,

12 ಮೃತ್ಯುಸಮುದ್ರದಿಂದ ಮೆಡಿಟರೇನಿಯನ್ ಸಮುದ್ರದ ತನಕ,

13 ಆ ಸಮಯದಲ್ಲಿ ಸುಂದರವಾದ

14 ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು,

Ler em outra tradução

Comparar lado a lado