1 ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ,
2 ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ
3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ
4 ಶತ್ರುಗಳು ಅವರನ್ನು ಸೆರೆಹಿಡಿದರೆ
5 ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಭೂಮಿಯನ್ನು ಸ್ಪರ್ಶಿಸುವನು.
6 ಯೆಹೋವನು ಆಕಾಶದ ಮೇಲೆ ತನಗಾಗಿ ಮೇಲುಪ್ಪರಿಗೆಗಳನ್ನು ಕಟ್ಟಿದನು.
7 ಯೆಹೋವನು ಹೀಗೆನ್ನುತ್ತಾನೆ:
8 ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ.
9 ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು.
10 “ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ:
11 “ದಾವೀದನ ಗುಡಾರವು ಕುಸಿದುಬಿದ್ದಿದೆ.
12 ಆಗ ಎದೋಮಿನಲ್ಲಿ ಉಳಿದವರು
13 ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು,
14 ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು
15 ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು.