1 ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ.
2 ನಿನ್ನ ಹೊಕ್ಕಳು ದ್ರಾಕ್ಷಾರಸದಿಂದ ತುಂಬಿರುವ
3 ನಿನ್ನ ಸ್ತನಗಳು ಪ್ರಾಯದ ಸಾರಂಗದ
4 ನಿನ್ನ ಕೊರಳು ದಂತಗೋಪುರದಂತಿದೆ.
5 ನಿನ್ನ ತಲೆಯು ಕರ್ಮೆಲ್ ಬೆಟ್ಟದಂತಿದೆ.
6 ಪ್ರಿಯಳೇ, ನೀನೆಷ್ಟೋ ಸೌಂದರ್ಯವತಿ.
7 ನೀನು ಖರ್ಜೂರದ ಮರದಂತೆ ಎತ್ತರವಾಗಿರುವೆ.
8 ನಾನು ಖರ್ಜೂರದ ಮರವನ್ನು ಹತ್ತುವೆನು.
9 ನಿನ್ನ ಬಾಯಿ ಉತ್ತಮವಾದ ದ್ರಾಕ್ಷಾರಸದಂತಿರಲಿ.
10 ನಾನು ನನ್ನ ಪ್ರಿಯನವಳೇ.
11 ನನ್ನ ಪ್ರಿಯನೇ, ಬಾ!
12 ನಾವು ಹೊತ್ತಾರೆಯಲ್ಲಿ ಎದ್ದು ದ್ರಾಕ್ಷಾತೋಟಗಳಿಗೆ ಹೋಗೋಣ.
13 ಕಾಮಜನಕ ಸಸಿಗಳು ಸುವಾಸನೆ ಬೀರುತ್ತವೆ.