1 ಬಳಿಕ ಯಾಕೋಬನು ತನ್ನ ಗಂಡುಮಕ್ಕಳನ್ನು ತನ್ನ ಬಳಿಗೆ ಕರೆಯಿಸಿ, “ನನ್ನ ಎಲ್ಲಾ ಗಂಡುಮಕ್ಕಳೇ, ನನ್ನ ಬಳಿಗೆ ಬನ್ನಿರಿ. ನಿಮಗೆ ಮುಂದೆ ಏನು ಸಂಭವಿಸುವುದೆಂದು ತಿಳಿಸುತ್ತೇನೆ.
2 “ಯಾಕೋಬನ ಗಂಡುಮಕ್ಕಳೇ, ಒಟ್ಟಾಗಿ ಬಂದು ಕೇಳಿರಿ.
3 “ರೂಬೇನನೇ, ನೀನು ನನ್ನ ಚೊಚ್ಚಲು ಮಗ.
4 ಆದರೆ ನೀನು ಪ್ರಳಯದ ಭಯಂಕರವಾದ ಅಲೆಗಳಂತಿರುವೆ.
5 “ಸಿಮೆಯೋನನೂ ಲೇವಿಯೂ ಸಹೋದರರಾಗಿದ್ದಾರೆ.
6 ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು.
7 ಅವರ ಕೋಪವೇ ಅವರಿಗೆ ಶಾಪ. ಅದು ತುಂಬಾ ಶಕ್ತಿಶಾಲಿಯಾದದ್ದು.
8 “ಯೆಹೂದನೇ, ನಿನ್ನ ಸಹೋದರರು ನಿನ್ನನ್ನೇ ಹೊಗಳುವರು.
9 ಯೆಹೂದನು ಪ್ರಾಣಿಯನ್ನು ಕೊಂದ ಪ್ರಾಯದ ಸಿಂಹದಂತಿದ್ದಾನೆ.
10 ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ
11 ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು.
12 ಅವನು ದ್ರಾಕ್ಷಾರಸವನ್ನು ಕುಡಿಯುವುದರಿಂದ ಅವನ ಕಣ್ಣುಗಳು ಕೆಂಪಾಗಿರುತ್ತವೆ.
13 “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು;
14 “ಇಸ್ಸಾಕಾರನು ಬಹಳ ಕಷ್ಟಪಟ್ಟು ದುಡಿಯುವ ಕತ್ತೆಯಂತಿದ್ದಾನೆ.
15 ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ
16 “ಇತರ ಇಸ್ರೇಲರ ಕುಟುಂಬಗಳಿಗೆ ತೀರ್ಪುಮಾಡುವಂತೆ,
17 ದಾನನು ರಸ್ತೆಯ ಬಳಿಯಲ್ಲಿರುವ ಹಾವಿನಂತಿರುವನು.”
18 “ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಗಾಗಿ ನಾನು ಕಾಯುತ್ತಿದ್ದೇನೆ.”
19 “ಒಂದು ಕಳ್ಳರ ಗುಂಪು ಗಾದನ ಮೇಲೆ ಆಕ್ರಮಣ ಮಾಡುವುದು.
20 “ಆಶೇರನ ನಾಡು ಒಳ್ಳೆಯ ಆಹಾರವನ್ನು ಯಥೇಚ್ಛವಾಗಿ ಫಲಿಸುತ್ತದೆ;
21 “ನಫ್ತಾಲಿಯು ಸ್ವತಂತ್ರವಾಗಿ ಓಡುವ ಜಿಂಕೆಯಂತಿದ್ದಾನೆ.
22 “ಯೋಸೇಫನು ಬಹು ಯಶಸ್ವಿಯಾಗಿದ್ದಾನೆ.
23 ಅನೇಕ ಜನರು ಅವನ ವಿರುದ್ಧವಾಗಿ ಹೋರಾಡಿದರು.
24 ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ
25 ನಿಮ್ಮ ತಂದೆಯ ದೇವರಿಂದಲೂ ಪಡೆದುಕೊಳ್ಳುವನು.
26 ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು.
27 “ಬೆನ್ಯಾಮೀನನು ಹಸಿದಿರುವ ತೋಳದಂತಿದ್ದಾನೆ.
28 ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಅವನಿಗೆ ತಕ್ಕ ಆಶೀರ್ವಾದವನ್ನು ಕೊಟ್ಟನು.
29 ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿಮಾಡಬೇಕು.
30 ಆ ಗವಿಯು ಕಾನಾನ್ ದೇಶದ ಮಮ್ರೆಗೆ ಎದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿದೆ. ಅಬ್ರಹಾಮನು ತನ್ನ ಸಮಾಧಿಗಾಗಿ ಈ ಸ್ಥಳವನ್ನು ಎಫ್ರೋನನಿಂದ ಕೊಂಡುಕೊಂಡನು.
31 ಅಬ್ರಹಾಮನನ್ನು ಮತ್ತು ಅವನ ಹೆಂಡತಿಯಾದ ಸಾರಳನ್ನು ಆ ಗವಿಯಲ್ಲಿ ಸಮಾಧಿ ಮಾಡಲಾಗಿದೆ. ಇಸಾಕನನ್ನು ಮತ್ತು ರೆಬೆಕ್ಕಳನ್ನು ಅಲ್ಲಿ ಸಮಾಧಿ ಮಾಡಲಾಗಿದೆ. ನನ್ನ ಹೆಂಡತಿಯಾದ ಲೇಯಳನ್ನು ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. ಬೆನ್ಯಾಮೀನ
32 ಆ ಗುಹೆಯನ್ನು ಮತ್ತು ಆ ಗುಹೆಯಿರುವ ಹೊಲವನ್ನು ಹಿತ್ತಿಯರಿಂದ ಕೊಂಡುಕೊಳ್ಳಲಾಗಿದೆ” ಎಂದು ಹೇಳಿದನು.
33 ಯಾಕೋಬನು ತನ್ನ ಗಂಡುಮಕ್ಕಳೊಂದಿಗೆ ಮಾತನಾಡಿದ ಮೇಲೆ ತನ್ನ ಹಾಸಿಗೆಯ ಮೇಲೆ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟನು.