Habacuque 3

KAN2010

1 ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ:

2 ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು.

3 ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ.

4 ಬೆಳಕಿನ ಕಿರಣಗಳು ಆತನ ಕೈಯಿಂದ ಹೊಳೆಯುತ್ತವೆ. ಅದು ಹೊಳೆಯುವಂಥ ಪ್ರಕಾಶಮಾನವಾದ ಹೊಳಪು.

5 ರೋಗವು ಆತನ ಮುಂದೆ ಹೊರಟಿತು.

6 ಯೆಹೋವನು ನಿಂತು ಪ್ರಪಂಚದ ನ್ಯಾಯತೀರಿಸಿದನು.

7 ಕೂಷಾನಿನ ನಗರಗಳು ಸಂಕಟದಲ್ಲಿರುವುದನ್ನು ಕಂಡೆನು.

8 ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ?

9 ಆದಾಗ್ಯೂ ನೀನು ನಿನ್ನ ಮೇಘದ ಬಿಲ್ಲನ್ನು ತೋರಿಸಿದೆ.

10 ಪರ್ವತಗಳು ನಿನ್ನನ್ನು ನೋಡಿ ನಡುಗಿದವು.

11 ಸೂರ್ಯಚಂದ್ರರು ತಮ್ಮ ಪ್ರಕಾಶವನ್ನು ಕಳಕೊಂಡವು.

12 ಸಿಟ್ಟಿನಿಂದ ನೀನು ಭೂಮಿಯ ಮೇಲೆ ನಡೆದೆ.

13 ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ.

14 ವೈರಿಗಳ ಸೈನ್ಯವನ್ನು ಮೋಶೆಯ

15 ಆದರೆ ನೀನು ನಿನ್ನ ಕುದುರೆಗಳನ್ನು ಸಮುದ್ರದೊಳಗಿಂದ ನಡೆಸಿದೆ.

16 ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು.

17 ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ

18 ನಾನು ಯೆಹೋವನಲ್ಲಿ ಸಂತೋಷಿಸುವೆನು.

19 ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು.

Ler em outra tradução

Comparar lado a lado