Isaías 47

KAN2010

1 “ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ

2 ಈಗ ನೀನು ದಾಸಿಯಾಗಿ ಕೆಲಸ ಮಾಡಬೇಕು.

3 ಪುರುಷರು ನಿನ್ನ ಶರೀರವನ್ನು ನೋಡಿ

4 “‘ದೇವರು ನಮ್ಮನ್ನು ರಕ್ಷಿಸುವನು.

5 “ಆದ್ದರಿಂದ ಬಾಬಿಲೋನೇ, ಅಲ್ಲಿ ಸುಮ್ಮನೆ ಕುಳಿತಿರು.

6 “ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು.

7 ‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ.

8 ಆದ್ದರಿಂದ ‘ಕೋಮಲ ಸ್ತ್ರೀಯೇ,’ ನನ್ನ ಮಾತನ್ನು ಕೇಳು.

9 ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ.

10 ನೀನು ದುಷ್ಕೃತ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ.

11 “ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು.

12 ಮಾಟಮಂತ್ರಗಳನ್ನು ಕಲಿತುಕೊಳ್ಳುವುದರಲ್ಲೇ

13 ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ.

14 ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು.

15 ನೀನು ಕಷ್ಟಪಟ್ಟು ಗಳಿಸಿದ ಸಂಪತ್ತಿಗೆಲ್ಲಾ ಹಾಗೆಯೇ ಆಗುವದು.

Ler em outra tradução

Comparar lado a lado