Isaías 64

KAN2010

1 ನೀನು ಆಕಾಶವನ್ನು ಹರಿದು ಕೆಳಗೆ ಭೂಮಿಗಿಳಿದು ಬರುವದಾದರೆ

2 ಒಣಎಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು.

3 ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ.

4 ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ.

5 ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ.

6 ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ.

7 ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ.

8 ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ.

9 ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ.

10 ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ.

11 ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ.

12 ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿಮಾಡುತ್ತವೋ?

Ler em outra tradução

Comparar lado a lado