Jó 20

KAN2010

1 ಬಳಿಕ ನಾಮಾಥ ದೇಶದ ಚೋಫರನು ಉತ್ತರಕೊಟ್ಟನು:

2 “ಯೋಬನೇ, ನಿನ್ನ ಆಲೋಚನೆಗಳು ಗಲಿಬಿಲಿಗೊಂಡಿವೆ; ಆದ್ದರಿಂದ ನಾನು ನಿನಗೆ ಉತ್ತರ ಕೊಡಲೇಬೇಕು.

3 ನಿನ್ನ ಉತ್ತರಗಳಿಂದ ನೀನು ನಮಗೆ ಅವಮಾನ ಮಾಡಿರುವೆ!

6 ದುಷ್ಟನ ಅಹಂಕಾರವು ಆಕಾಶವನ್ನು ತಲುಪಬಹುದು;

7 ಆದರೆ ಅವನು ತನ್ನ ಮಲದ ಹಾಗೆ ನಿತ್ಯನಾಶವಾಗುವನು.

8 ಅವನು ಕನಸಿನಂತೆ ಹಾರಿಹೋಗುವನು, ಯಾರೂ ಅವನನ್ನು ಮತ್ತೆ ನೋಡುವುದಿಲ್ಲ,

9 ಅವನನ್ನು ಕಂಡ ಜನರು, ಅವನನ್ನು ಮತ್ತೆ ನೋಡುವುದಿಲ್ಲ,

10 ದುಷ್ಟನು ಬಡವರಿಂದ ಕಸಿದುಕೊಂಡದ್ದನ್ನು ಅವನ ಮಕ್ಕಳು ಕೊಡಬೇಕಾಗುವುದು.

11 ಅವನು ಯುವಕನಾಗಿದ್ದಾಗ ಅವನ ಎಲುಬುಗಳು ಬಲವಾಗಿದ್ದವು;

12 “ದುಷ್ಟನ ಬಾಯಿಗೆ ಕೆಟ್ಟತನವು ಸಿಹಿಯಾಗಿರುವುದು.

13 ಅವನು ಆ ಕೆಟ್ಟತನವನ್ನು ಪಟ್ಟಾಗಿ ಹಿಡಿದುಕೊಂಡು ಸಂತೋಷಪಡುವನು.

14 ಆದರೆ ಅದು ಅವನ ಹೊಟ್ಟೆಯಲ್ಲಿ

15 ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು.

16 ದುಷ್ಟನ ಪಾನೀಯವು ಹಾವಿನ ವಿಷದಂತಿದೆ.

17 ಆ ದುಷ್ಟನು ಹಾಲೂಜೇನೂ ಹರಿಯುವ ನದಿಗಳನ್ನು

18 ದುಷ್ಟನು ಗಳಿಸಿದ ಲಾಭಗಳು ಬೇರೆಯವರ ಪಾಲಾಗುವುದು.

19 ಯಾಕೆಂದರೆ ದುಷ್ಟನು ಬಡವರನ್ನು ಕಡೆಗಣಿಸಿದ್ದಾನೆ;

20 “ಅವನಿಗೆ ತೃಪ್ತಿಯೇ ಇಲ್ಲ.

21 ಅವನು ತಿಂದ ಮೇಲೆ ಏನೂ ಉಳಿದುರುವುದಿಲ್ಲ.

22 ದುಷ್ಟನು ಸಮೃದ್ಧಿಯಿಂದಿರುವಾಗಲೇ ಇಕ್ಕಟ್ಟಿನಿಂದ ಕುಗ್ಗಿಸಲ್ಪಡುವನು;

23 ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ

24 ದುಷ್ಟನು ಕಬ್ಬಿಣದ ಖಡ್ಗದಿಂದ ಓಡಿಹೋಗುವನು;

25 ಅವನು ಅದನ್ನು ಕೀಳಲು

26 ಅವನ ಭಂಡಾರಗಳೆಲ್ಲಾ ನಾಶವಾಗುತ್ತವೆ.

27 ದುಷ್ಟನು ಅಪರಾಧಿಯೆಂದು ಪರಲೋಕವು ನಿರೂಪಿಸುತ್ತದೆ.

28 ಅವನ ಮನೆಯಲ್ಲಿರುವ ಪ್ರತಿಯೊಂದನ್ನು

29 ದುಷ್ಟರಿಗೆ ದೇವರು ಮಾಡುವುದು ಇದನ್ನೇ.

Ler em outra tradução

Comparar lado a lado