Jó 36

KAN2010

1 ಎಲೀಹು ಮಾತನ್ನು ಮುಂದುವರಿಸಿ ಹೀಗೆಂದನು:

2 “ಯೋಬನೇ, ಇನ್ನು ಸ್ವಲ್ಪಹೊತ್ತು ನನ್ನೊಂದಿಗೆ ತಾಳ್ಮೆಯಿಂದಿರು.

3 ನಾನು ಜ್ಞಾನವನ್ನು ಬಹುದೂರದಿಂದ ಪಡೆದುಕೊಂಡಿದ್ದೇನೆ.

4 ಯೋಬನೇ, ನಾನು ಹೇಳುವ ಪ್ರತಿಯೊಂದು ಮಾತೂ ಸತ್ಯ.

5 “ದೇವರು ಮಹಾ ಶಕ್ತಿಶಾಲಿಯಾಗಿದ್ದರೂ ಜನರನ್ನು ತಿರಸ್ಕರಿಸುವುದಿಲ್ಲ.

6 ದೇವರು ದುಷ್ಟರನ್ನು ಜೀವಿಸಲು ಅವಕಾಶ ಕೊಡುವುದಿಲ್ಲ.

7 ನೀತಿವಂತರನ್ನು ದೇವರು ಪರಿಪಾಲಿಸುವನು;

8 ಅವರು ಒಂದುವೇಳೆ ದಂಡನೆಗೆ ಒಳಗಾಗಿ ಸರಪಣಿಗಳಿಂದ ಬಂಧಿಸಲ್ಪಟ್ಟು

9 ಆತನು ಅವರ ದುಷ್ಕೃತ್ಯವನ್ನೂ ಪಾಪವನ್ನೂ ಗರ್ವವನ್ನೂ

10 ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು;

11 ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ,

12 ಆದರೆ ಅವರು ದೇವರಿಗೆ ವಿಧೇಯರಾಗದಿದ್ದರೆ ನಾಶವಾಗುವರು;

13 “ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು.

14 ಅವರು ಯೌವನ ಪ್ರಾಯದಲ್ಲೇ

15 ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು.

16 “ಯೋಬನೇ, ದೇವರು ನಿನ್ನನ್ನು ಕೇಡಿನಿಂದ ತಪ್ಪಿಸಿ

17 ಯೋಬನೇ, ಈಗಲಾದರೋ ನೀನು ದೋಷಿಯೆಂದು ನಿರ್ಣಯಿಸಲ್ಪಟ್ಟಿರುವೆ; ದುಷ್ಟನಂತೆ ದಂಡಿಸಲ್ಪಟ್ಟಿರುವೆ.

18 ಯೋಬನೇ, ಕೋಪವು ನಿನ್ನನ್ನು ಮೋಸಗೊಳಿಸದಿರಲಿ;

19 ನಿನ್ನ ಎಲ್ಲಾ ಹಣವು ಈಗ ನಿನಗೆ ಸಹಾಯ ಮಾಡಲಾರದು;

20 ಜನಾಂಗಗಳು ಇದ್ದಕ್ಕಿದ್ದಂತೆ

21 ಯೋಬನೇ, ನೀನು ಬಹಳ ಸಂಕಟಪಟ್ಟಿರುವೆ. ಆದ್ದರಿಂದ ಕೆಡುಕನ್ನು

22 “ಇಗೋ, ದೇವರು ತನ್ನ ಶಕ್ತಿಯಿಂದ ಮಹಾಕಾರ್ಯವನ್ನು ಮಾಡುವನು!

23 ದೇವರಿಗೆ ಕೆಲಸವನ್ನು ನೇಮಿಸಲು ಯಾರಿಗೆ ಸಾಧ್ಯ?

24 ದೇವರನ್ನು ಆತನ ಕಾರ್ಯಗಳಿಗಾಗಿ ಕೊಂಡಾಡಲು ಮರೆಯಬೇಡ.

25 ಪ್ರತಿಯೊಬ್ಬನೂ ದೇವರ ಕಾರ್ಯವನ್ನು ನೋಡಬಲ್ಲನು.

26 ಹೌದು, ದೇವರೇ ಮಹೋನ್ನತನು. ಆತನ ಮಹತ್ವವನ್ನು ನಾವು ಅರ್ಥಮಾಡಿಕೊಳ್ಳಲಾರೆವು.

27 “ದೇವರು ಭೂಮಿಯ ನೀರನ್ನು ಹಬೆಯ ರೂಪದಲ್ಲಿ ಮೇಲಕ್ಕೆ ಕೊಂಡೊಯ್ದು

28 ಆದ್ದರಿಂದ ಮೋಡಗಳು ನೀರನ್ನು ಸುರಿಯಮಾಡುತ್ತವೆ;

29 ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲಿ

30 ಇಗೋ, ದೇವರು ತನ್ನ ಪ್ರಕಾಶವನ್ನು ಆಕಾಶದಲ್ಲೆಲ್ಲಾ ಹರಡಿ

31 ಜನಾಂಗಗಳನ್ನು ಹತೋಟಿಯಲ್ಲಿಡುವುದಕ್ಕಾಗಿಯೂ

32 ದೇವರು ತನ್ನ ಕೈಗಳಲ್ಲಿ ಸಿಡಿಲನ್ನು ಹಿಡಿದುಕೊಂಡು ಅದಕ್ಕೆ ಆಜ್ಞಾಪಿಸಲು

33 ಬಿರುಗಾಳಿಯು ಬರುತ್ತಿದೆಯೆಂದು ಗುಡುಗು ಎಚ್ಚರಿಕೆ ನೀಡುತ್ತದೆ;

Ler em outra tradução

Comparar lado a lado