1 ಇದು ಯೆಹೋವನ ಸಂದೇಶ:
2 ನೀನು ಹೀಗೆ ಮಾಡಿದರೆ
3 ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ:
4 ಯೆಹೋವನ ಮನುಷ್ಯರಾಗಿರಿ,
5 “ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ:
6 ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ.
7 ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ.
8 ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ.
9 ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ
10 ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಎಂದೆನು.
11 ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ
12 ಇದು ಅದಕ್ಕಿಂತಲೂ ಬಹು ಬಿರುಸಾಗಿ ಬೀಸುತ್ತದೆ.
13 ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ.
14 ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ.
15 ಕೇಳಿರಿ, ದಾನ್ ಪ್ರದೇಶದಿಂದ
16 “ಇದನ್ನು ಈ ಜನಾಂಗಕ್ಕೆ ತಿಳಿಸಿರಿ.
17 ಹೊಲವನ್ನು ಕಾಯುವ ಜನರಂತೆ
18 “ನಿನ್ನ ನಡತೆಯೂ ನಿನ್ನ ಕೃತ್ಯಗಳೂ
19 ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ.
20 ವಿನಾಶನದ ಮೇಲೆ ವಿನಾಶವು ಬಂದು
21 ಯೆಹೋವನೇ, ಎಷ್ಟು ಹೊತ್ತಿನವರೆಗೆ ನಾನು ಯುದ್ಧ ಧ್ವಜಗಳನ್ನು ನೋಡಬೇಕು?
22 ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ.
23 ನಾನು ಭೂಮಿಯ ಕಡೆಗೆ ನೋಡಿದೆ,
24 ನಾನು ಪರ್ವತಗಳ ಕಡೆಗೆ ನೋಡಿದೆ,
25 ನಾನು ನೋಡಿದರೂ ಅಲ್ಲಿ ಜನರಿರಲಿಲ್ಲ.
26 ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು.
27 ಯೆಹೋವನು ಹೀಗೆ ಹೇಳುತ್ತಾನೆ:
28 ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು.
29 ಯೆಹೂದದ ಜನರು ಕುದುರೆಗಳ, ಸವಾರರ,
30 ಹಾಳಾಗಿಹೋದ ಯೆಹೂದವೇ,
31 ಮೊದಲನೆ ಹೆರಿಗೆಯ ಸಮಯದಲ್ಲಿ