Jeremias 6

KAN2010

1 ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ;

2 ಚೀಯೋನ್ ಕುಮಾರಿಯೇ, ನೀನು ಬಹು ಸುಂದರವಾಗಿಯೂ ಮೃದುವಾಗಿಯೂ ಇರುವೆ.

3 ಕುರುಬರು ಜೆರುಸಲೇಮಿಗೆ ಬರುತ್ತಾರೆ.

4 “ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ.

5 ಏಳಿರಿ, ನಾವು ರಾತ್ರಿಯಲ್ಲಿ ನಗರದ ಮೇಲೆ ಧಾಳಿ ಮಾಡೋಣ.

6 ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು:

7 ಬಾವಿಯಲ್ಲಿ ಹೊಸ ನೀರು ಬರುವಂತೆ

8 ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು.

9 ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ:

10 ನಾನು ಯಾರೊಂದಿಗೆ ಮಾತನಾಡಲಿ?

11 ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ,

12 ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು.

13 “ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು.

14 ಪ್ರವಾದಿಗಳು ಮತ್ತು ಯಾಜಕರು

15 ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು.

16 ಯೆಹೋವನು ಹೀಗೆ ಹೇಳುತ್ತಾನೆ:

17 ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ.

18 ಆದಕಾರಣ ಸರ್ವಜನಾಂಗಗಳೇ ಕೇಳಿರಿ,

19 ಭೂಲೋಕದ ಜನರೇ, ಕೇಳಿರಿ,

20 ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ?

21 “ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು.

22 ಯೆಹೋವನು ಹೇಳುವುದೇನೆಂದರೆ:

23 ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ.

24 ಆ ಸೈನ್ಯದ ಬಗ್ಗೆ ಸಮಾಚಾರವನ್ನು ನಾವು ಕೇಳಿದ್ದೇವೆ.

25 ಊರ ಹೊರಗೆ ಹೋಗಬೇಡಿರಿ.

26 ಅಯ್ಯೋ ನನ್ನ ಜನರೇ,

27 “ಯೆರೆಮೀಯನೇ, ನಾನು ನಿನ್ನನ್ನು

28 ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ;

29 ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು.

30 ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’

Ler em outra tradução

Comparar lado a lado