Juízes 5

KAN2010

1 ಇಸ್ರೇಲರು ಸೀಸೆರನನ್ನು ಸೋಲಿಸಿದ ದಿನ ದೆಬೋರಳು ಮತ್ತು ಅಬೀನೋವಮನ ಮಗನಾದ ಬಾರಾಕನು ಈ ಗೀತೆಯನ್ನು ಹಾಡಿದರು:

2 “ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ;

3 “ಅರಸರೇ ಕೇಳಿರಿ,

4 “ಯೆಹೋವನೇ, ನೀನು ಹಿಂದೆ ಸೆಯೀರಿನ ಪ್ರದೇಶದಿಂದ ಬಂದೆ.

5 ಸೀನಾಯಿ ಬೆಟ್ಟದ ದೇವರಾದ ಯೆಹೋವನ ಎದುರಿಗೆ,

6 “ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ

7 “ದೆಬೋರಳೇ, ನೀನು ಬರುವವರೆಗೆ,

8 ಅವರು ಹೊಸ ದೇವರುಗಳನ್ನು ಆರಿಸಿಕೊಂಡರು;

9 “ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ.

10 “ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ,

11 ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ;

12 “ಏಳು, ಏಳು ದೆಬೋರಳೇ!

13 “ಆಗ ಬದುಕಿಕೊಂಡಿದ್ದವರು ನಾಯಕರ ಬಳಿಗೆ ಹೋದರು.

14 “ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು;

15 ಇಸ್ಸಾಕಾರ್ ಕುಲದ ನಾಯಕರು ದೆಬೋರಳ ಜೊತೆಯಲ್ಲಿದ್ದರು.

16 ಹೀಗಿರಲು ನೀನು ಕುರಿಯ ಹಟ್ಟಿಗಳ ಗೋಡೆಗೆ ಒರಗಿಕೊಂಡು ಕುಳಿತಿರುವುದೇಕೆ?

17 ಗಿಲ್ಯಾದಿನ ಜನರು ಜೋರ್ಡನ್ ನದಿಯ ಆಚೆಯ ದಡದಲ್ಲಿದ್ದ ತಮ್ಮ ಶಿಬಿರಗಳಲ್ಲಿ ಇದ್ದುಬಿಟ್ಟರು.

18 “ಆದರೆ ಜೆಬುಲೂನ್ಯರೂ ನಫ್ತಾಲ್ಯರೂ ಆ ಬೆಟ್ಟಗಳ ಮೇಲೆ

19 ಕಾನಾನ್ಯ ಅರಸರು ಬಂದು ಯುದ್ಧಮಾಡಿದರು;

20 ಪರಲೋಕದಿಂದ ನಕ್ಷತ್ರಗಳು ಯುದ್ಧ ಮಾಡಿದವು.

21 ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು

22 ಸೀಸೆರನ ಬಲಿಷ್ಠವಾದ ಕುದುರೆಗಳು ಭರದಿಂದ ಓಡಿದವು.

23 “ಮೇರೋಜ್ ಊರಿಗೆ ಶಾಪಹಾಕಿರಿ;

24 ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೆ

25 ಸೀಸೆರನು ನೀರು ಕೇಳಿದನು;

26 ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು.

27 ಅವನು ಯಾಯೇಲಳ ಪಾದಗಳ ಬಳಿಯಲ್ಲಿ

28 “ಸೀಸೆರನ ತಾಯಿ ಕಿಟಿಕಿಯ ಮೂಲಕ ನೋಡಿದಳು;

29 “ಅವಳ ಸೇವಕಿಯರಲ್ಲಿ ಅತಿಬುದ್ಧಿವಂತಳು ಹೀಗೆ ಉತ್ತರಿಸಿದಳು.

30 ‘ಖಂಡಿತವಾಗಿ ಅವರು ಗೆದ್ದಿದ್ದಾರೆ,

31 “ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ;

Ler em outra tradução

Comparar lado a lado