Miquéias 1

KAN2010

1 ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.

2 ಎಲ್ಲಾ ಜನರೇ, ಕೇಳಿರಿ!

3 ಯೆಹೋವನು ತನ್ನ ಸ್ಥಳದಿಂದ ಹೊರಟು ಬರುವುದನ್ನು ನೋಡಿರಿ.

4 ಬೆಂಕಿಯಲ್ಲಿ ಮೇಣವು ಕರಗುವಂತೆ

5 ಇದಕ್ಕೆಲ್ಲಾ ಕಾರಣ ಯಾಕೋಬನ ಪಾಪಗಳೇ,

6 ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು.

7 ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿಮಾಡಲ್ಪಡುವವು.

8 ಮುಂದೆ ಸಂಭವಿಸುವ ಘಟನೆಗಳ ಬಗ್ಗೆ ನಾನು ಬಹಳ ದುಃಖಿತನಾಗಿದ್ದೇನೆ.

9 ಸಮಾರ್ಯದ ಗಾಯವು ವಾಸಿಯಾಗದು.

10 ಇದನ್ನು ಗತ್‌ನಲ್ಲಿ ತಿಳಿಸಬೇಡಿ.

11 ಶಾಫೀರ್‌ನಲ್ಲಿ ವಾಸಿಸುವವರೇ,

12 ಮಾರೊತ್‌ನಲ್ಲಿ ವಾಸಿಸುವ ಜನರು ಬಲಹೀನರಾಗಿದ್ದಾರೆ.

13 ಲಾಕೀಷಿನ ಸ್ತ್ರೀಯೇ,

14 ಆದ್ದರಿಂದ ಗತ್‌ನಲ್ಲಿರುವ ಮೋರೆಷತ್‌ಗೆ

15 ಮಾರೇಷದಲ್ಲಿ ವಾಸಿಸುವ ಜನರೇ,

16 ನಿನ್ನ ಕೂದಲನ್ನು ಬೋಳಿಸು;

Ler em outra tradução

Comparar lado a lado