Miquéias 2

KAN2010

1 ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು.

2 ಅವರಿಗೆ ಹೊಲಗದ್ದೆಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು.

3 ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ:

4 ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು.

5 ಈಗ ನಾವು ನಮ್ಮ ದೇಶವನ್ನು ಅಳತೆಮಾಡಿ

6 ಜನರು, “ನೀನು ನಮಗೆ ಬೋಧಿಸಬೇಡ,

7 ಆದರೆ ಯಾಕೋಬಿನ ಜನರೇ,

8 ಆದರೆ ನನಗೆ ವೈರಿಯಂತೆ ಎದ್ದುನಿಂತಿರುವ ನನ್ನ ಜನರೇ,

9 ನನ್ನ ಜನರು ಸ್ತ್ರೀಯರ ಕೈಯಿಂದ

10 ಎದ್ದು ಈ ಸ್ಥಳವನ್ನು ಬಿಟ್ಟುಹೋಗು.

11 ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ.

12 ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟಾಗಿ ಸೇರಿಸುತ್ತೇನೆ.

13 ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ,

Ler em outra tradução

Comparar lado a lado