Miquéias 5

KAN2010

1 ಬಲಶಾಲಿಯಾದ ನಗರಿಯೇ, ನಿನ್ನ ಸೈನಿಕರನ್ನು ಕೂಡಿಸು.

2 ಎಫ್ರಾತದ ಬೆತ್ಲೆಹೇಮೇ,

3 ಸ್ತ್ರೀಯು ತನ್ನ ಮಗನನ್ನು ಹೆರುವ ತನಕ

4 ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ

5 ಆಗ ಶಾಂತಿ ನೆಲೆಸುವದು.

6 ಅವರು ತಮ್ಮ ಖಡ್ಗಗಳನ್ನು ಉಪಯೋಗಿಸಿ ಅಶ್ಶೂರದವರನ್ನು ಆಳುವರು.

7 ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು

8 ಆದರೆ ಜನಾಂಗಗಳಲ್ಲಿ ಚದರಿರುವ

9 ನೀನು ನಿನ್ನ ವೈರಿಗಳ ಮೇಲೆ ಕೈ ಎತ್ತಿ

10 ಯೆಹೋವನು ಹೇಳುವುದೇನೆಂದರೆ,

11 ನಿನ್ನ ದೇಶದಲ್ಲಿರುವ ಪಟ್ಟಣಗಳನ್ನು ಹಾಳುಮಾಡುವೆನು.

12 ನೀನು ಮಾಟಮಂತ್ರಗಳನ್ನು ಇನ್ನು ಮುಂದೆ ಮಾಡದಿರುವೆ.

13 ನಿನ್ನ ವಿಗ್ರಹಗಳನ್ನೂ ಕಲ್ಲುಕಂಬಗಳನ್ನೂ ಒಡೆದು ನಾಶಮಾಡುವೆನು.

14 ನಾನು ನಿನ್ನ ಅಶೇರ ಸ್ತಂಭಗಳನ್ನೂ

15 ಕೆಲವು ಜನಾಂಗಗಳು ನನ್ನ ಮಾತಿಗೆ ಕಿವಿಗೊಡುವುದಿಲ್ಲ.

Ler em outra tradução

Comparar lado a lado