1 ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ;
2 ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು.
3 ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ.
4 ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ.
5 ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ!
6 ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ.
7 ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ.
8 ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ!
9 ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ.
10 “ನಿನ್ನ ದೇವರಾದ ಯೆಹೋವನು ಎಲ್ಲಿ?”
11 ನಿನ್ನ ನಗರದ ಗೋಡೆಗಳು ತಿರುಗಿ ಕಟ್ಟಲ್ಪಡುವ ದಿನಗಳು ಬರುತ್ತವೆ.
12 ನಿನ್ನ ಜನರು ದೇಶಕ್ಕೆ ಹಿಂತಿರುಗುವರು.
13 ದೇಶದಲ್ಲಿ ವಾಸಿಸಿದ್ದ ಜನರಿಂದಲೂ
14 ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು,
15 ನಿನ್ನನ್ನು ಈಜಿಪ್ಟಿನಿಂದ ಬರಮಾಡಿದಾಗ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು.
16 ಜನಾಂಗಗಳು ಆ ಅದ್ಭುತವನ್ನು ನೋಡಿ ನಾಚಿಕೆಗೊಳ್ಳುವರು.
17 ಅವರು ಹಾವಿನಂತೆ ಧೂಳಿನ ಮೇಲೆ ಹರಿದಾಡುವರು.
18 ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ.
19 ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು.
20 ನೀನು ಯಾಕೋಬನಿಗೆ ನಂಬಿಗಸ್ತನಾಗುವೆ.