Naum 1

KAN2010

1 ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.

2 ಯೆಹೋವನು ಸ್ವಾಭಿಮಾನವುಳ್ಳ ದೇವರಾಗಿದ್ದಾನೆ.

3 ಯೆಹೋವನು ತಾಳ್ಮೆಯುಳ್ಳ ದೇವರು

4 ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು.

5 ಯೆಹೋವನು ಬರುತ್ತಾನೆ.

6 ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು.

7 ಯೆಹೋವನು ಒಳ್ಳೆಯವನು.

8 ಆದರೆ ಆತನು ತನ್ನ ವೈರಿಗಳನ್ನು ಪೂರ್ತಿಯಾಗಿ ನಾಶಮಾಡುತ್ತಾನೆ.

9 ಯೆಹೋವನಿಗೆ ವಿರುದ್ಧವಾಗಿ ಏಕೆ ಯೋಜನೆ ಹಾಕುತ್ತೀರಿ?

10 ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ

11 ಅಶ್ಶೂರವೇ, ನಿನ್ನಿಂದ ಒಬ್ಬ ಮನುಷ್ಯನು ಬಂದು, ಯೆಹೋವನಿಗೆ ವಿರುದ್ಧವಾದ ಯೋಜನೆಗಳನ್ನು ಹಾಕಿದನು.

12 ಯೆಹೋವನು ಯೆಹೂದನಿಗೆ ಇಂತೆಂದೆನು:

13 ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಬಿಟ್ಟಿದ್ದೇನೆ. ಅಶ್ಶೂರದವರ ಹಿಡಿತದಿಂದ ನಿಮ್ಮನ್ನು ಪಾರುಮಾಡಿದ್ದೇನೆ.

14 ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ,

15 ಯೆಹೂದವೇ, ನೋಡು!

Ler em outra tradução

Comparar lado a lado