1 ವೈರಿಯು ನಿನ್ನ ಮೇಲೆ ಬರುವನು.
2 ಹೌದು, ಯೆಹೋವನು ಯಾಕೋಬನ ವೈಭವವನ್ನು
3 ಆ ಸೈನಿಕರ ಗುರಾಣಿಗಳು ಕೆಂಪಗಿವೆ.
4 ರಸ್ತೆಯ ಮೇಲೆ ರಥಗಳು ರಭಸದಿಂದ ಓಡುತ್ತಿವೆ.
5 ವೈರಿಗಳು ತಮ್ಮ ಶೂರ ಯೋಧರನ್ನು ಕರೆಯುತ್ತಿದ್ದಾರೆ.
6 ಆದರೆ ಹೊಳೆಯ ಕದಗಳು ತೆರೆಯಲ್ಪಟ್ಟಿವೆ.
7 ವೈರಿಗಳು ರಾಣಿಯನ್ನು ಎತ್ತಿಕೊಂಡು ಹೋಗುತ್ತಾರೆ.
8 ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ.
9 ನಿನೆವೆಯನ್ನು ನಾಶಮಾಡುವ ಸೈನಿಕರೇ,
10 ಈಗ ನಿನೆವೆಯು ಖಾಲಿಯಾಯಿತು.
11 ಸಿಂಹದ ಗುಹೆಯಂತಿದ್ದ ನಿನೆವೆಯು ಎಲ್ಲಿ?
12 ನಿನೆವೆಯು (ಅರಸನಾದ ಸಿಂಹವು) ಜನರನ್ನು ಕೊಂದಿತು.
13 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ,