1 ಒಬದ್ಯನಿಗೆ ಆದ ದೈವದರ್ಶನ. ನನ್ನ ಒಡೆಯನಾದ ಯೆಹೋವನು ಎದೋಮಿನ ಬಗ್ಗೆ ಹೀಗೆ ಹೇಳುತ್ತಾನೆ:
2 “ಎದೋಮೇ, ನಿನ್ನನ್ನು ನಾನು ಅತ್ಯಂತ ಚಿಕ್ಕದಾದ ಜನಾಂಗವನ್ನಾಗಿ ಮಾಡುವೆನು.
3 ನಿನ್ನ ಹೆಚ್ಚಳಿಕೆಯು ನಿನ್ನನ್ನು ಮರುಳುಗೊಳಿಸಿತು.
4 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ:
5 ನೀನು ಸಂಪೂರ್ಣವಾಗಿ ನಾಶವಾಗುವೆ.
6 ಆದರೆ ವೈರಿಯು ಏಸಾವಿನ ಗುಪ್ತನಿಧಿಗಾಗಿ ಹುಡುಕುವರು;
7 ನಿನ್ನ ಸ್ನೇಹಿತರಂತಿದ್ದ ಜನರೆಲ್ಲರೂ ಸೇರಿ
8 ಯೆಹೋವನು ಹೇಳುವುದೇನೆಂದರೆ, “ಆ ದಿವಸದಲ್ಲಿ
9 ತೇಮಾನನೇ, ನಿನ್ನ ಯುದ್ಧವೀರರು ಭಯಪಡುವರು.
10 ನೀನು ನಾಚಿಕೆಯಿಂದ ಮುಚ್ಚಲ್ಪಡುವೆ, ನಿರಂತರಕ್ಕೂ ನಾಶವಾಗುವೆ.
11 ನೀನು ಇಸ್ರೇಲರ ವೈರಿಯೊಂದಿಗೆ ಸೇರಿಕೊಂಡೆ.
12 ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ.
13 ನನ್ನ ಜನರ ನಗರದ ಬಾಗಿಲನ್ನು ನೀನು ಪ್ರವೇಶಿಸಿ ಅವರ ತೊಂದರೆಗಳನ್ನು ನೋಡಿ ನೀನು ಹಾಸ್ಯ ಮಾಡಿದೆ.
14 ದಾರಿಯ ಚೌಕದಲ್ಲಿ ನೀನು ನಿಂತುಕೊಂಡು ತಪ್ಪಿಸಿಕೊಂಡು ಹೋಗುವವರನ್ನು ಸಾಯಿಸಿದೆ.
15 ಎಲ್ಲಾ ಜನಾಂಗಗಳವರಿಗೆ
16 ಯಾಕೆಂದರೆ ನನ್ನ ಪರಿಶುದ್ಧ ಪರ್ವತದಲ್ಲಿ ರಕ್ತವನ್ನು ಸುರಿಸಿದೆ.
17 ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು.
18 ಯಾಕೋಬನ ಸಂತತಿಯವರು ಬೆಂಕಿಯಂತಿರುವರು.
19 ಆಗ ನೆಗೆವಿನ ಜನರು ಏಸಾವಿನ ಪರ್ವತಗಳಲ್ಲಿ ವಾಸಿಸುವರು.
20 ಸೆರೆ ಒಯ್ಯಲ್ಪಟ್ಟ ಇಸ್ರೇಲರು ಚಾರೆಪ್ತದವರೆಗೆ ಕಾನಾನ್ ದೇಶವನ್ನು ವಶಪಡಿಸಿಕೊಳ್ಳುವರು.
21 ವಿಜಯಿಗಳು ಚೀಯೋನ್ ಬೆಟ್ಟವನ್ನೇರಿ