Oséias 14

KAN2010

1 ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.

2 ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು:

3 ಅಶ್ಶೂರವು ನಮ್ಮನ್ನು ರಕ್ಷಿಸಲಾರದು.

4 ಯೆಹೋವನು ಹೇಳುವುದೇನೆಂದರೆ,

5 ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು.

6 ಅವನ ಕೊಂಬೆಗಳು ಬೆಳೆದು ಹರಡಿಕೊಳ್ಳುತ್ತವೆ;

7 ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು.

8 “ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು.

9 ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ.

Ler em outra tradução

Comparar lado a lado