Salmos 108

KAN2010

1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ;

2 ಹಾರ್ಪ್‌ವಾದ್ಯಗಳೇ, ಲೈರ್‌ವಾದ್ಯಗಳೇ,

3 ಯೆಹೋವನೇ, ಜನಾಂಗಗಳಲ್ಲಿಯೂ

4 ಯಾಕೆಂದರೆ ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ;

5 ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ.

6 ನಿನ್ನ ಸ್ನೇಹಿತರಾದ ನಮ್ಮ ಪ್ರಾರ್ಥನೆಗೆ ಕಿವಿಗೊಟ್ಟು ನಮ್ಮನ್ನು ರಕ್ಷಿಸು.

7 ದೇವರು ತನ್ನ ಆಲಯದೊಳಗಿಂದ ಹೀಗೆಂದನು:

8 ಗಿಲ್ಯಾದ್ ಪ್ರಾಂತವೂ ಮನಸ್ಸೆ ಪ್ರಾಂತವೂ ನನ್ನದಾಗಿರುತ್ತವೆ.

9 ಮೋವಾಬ್ ನನ್ನ ಪಾದತೊಳೆಯುವ ಬೋಗುಣಿಯಂತಿರುತ್ತದೆ.

10 ವೈರಿಗಳ ಆಶ್ರಯದುರ್ಗಕ್ಕೆ ನನ್ನನ್ನು ನಡೆಸುವವರು ಯಾರು?

11 ದೇವರೇ, ನೀನು ನಮ್ಮನ್ನು ತ್ಯಜಿಸಿ,

12 ನಮ್ಮ ಶತ್ರುವನ್ನು ಸೋಲಿಸಲು ದಯವಿಟ್ಟು ನಮಗೆ ಸಹಾಯಮಾಡು.

13 ದೇವರು ಮಾತ್ರ ನಮ್ಮನ್ನು ಬಲಪಡಿಸಬಲ್ಲನು.

Ler em outra tradução

Comparar lado a lado