1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ.
2 ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ
3 ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ;
4 ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ,
5 ನಿನ್ನನ್ನು ಕಾಯುವವನು ಯೆಹೋವನೇ.
6 ಹಗಲಲ್ಲಿ ಸೂರ್ಯನೂ
7 ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು;
8 ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು.