1 ಯೆಹೋವನೇ, ಇನ್ನೆಷ್ಟುಕಾಲ ಮರೆತಿರುವೆ?
2 ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು?
3 ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು.
4 ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ
5 ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ.
6 ಯೆಹೋವನು ಮಹೋಪಕಾರಗಳನ್ನು ಮಾಡಿರುವುದರಿಂದ