1 ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ;
2 ನನ್ನ ಒಡೆಯನೇ, ನನಗೆ ಕಿವಿಗೊಡು.
3 ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ
4 ಯೆಹೋವನೇ, ನಿನ್ನ ಜನರನ್ನು ಕ್ಷಮಿಸು.
5 ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ.
6 ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರುನೋಡುತ್ತಿರುವ
7 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು.
8 ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು.