Salmos 134

KAN2010

1 ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ.

2 ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ

3 ಯೆಹೋವನು ನಿಮ್ಮನ್ನು ಚೀಯೋನಿನಿಂದ ಆಶೀರ್ವದಿಸಲಿ.

Ler em outra tradução

Comparar lado a lado