1 ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು
2 ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್‌ವಾದ್ಯಗಳನ್ನು ತೂಗುಹಾಕಿದೆವು.
3 ನಮ್ಮನ್ನು ಸೆರೆಹಿಡಿದಿದ್ದ ಜನರು
4 ಆದರೆ ಪರದೇಶದಲ್ಲಿ
5 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ,
6 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ,
7 ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು.
8 ಬಾಬಿಲೋನೇ, ನೀನು ನಾಶವಾಗುವೆ!
9 ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಧನ್ಯನು.