1 ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು.
2 ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು.
3 ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ
4 ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ
5 ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು;
6 ಯೆಹೋವನೇ ಮಹೋನ್ನತನು.
7 ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು.
8 ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು.