Salmos 14

KAN2010

1 ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು.

2 ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ

3 ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ.

4 ಅವರು ಅರ್ಥಮಾಡಿಕೊಳ್ಳುವುದಿಲ್ಲವೇ?

7 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ?

Ler em outra tradução

Comparar lado a lado