1 ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು?
2 ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ
3 ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ
4 ಅವನು ದೇವದೂಷಕರನ್ನು ತಿರಸ್ಕರಿಸುವವನೂ
5 ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ
KAN2010