Salmos 17

KAN2010

1 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು.

2 ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ.

3 ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ.

4 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು

5 ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ.

6 ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ,

7 ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ

8 ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು.

9 ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು.

10 ಆ ದುಷ್ಟರು ಗರ್ವಿಷ್ಠರಾಗಿದ್ದಾರೆ.

11 ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ;

12 ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ;

13 ಯೆಹೋವನೇ, ಎದ್ದೇಳು, ವೈರಿಗಳ ಬಳಿಗೆ ಹೋಗು.

14 ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ

15 ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು.

Ler em outra tradução

Comparar lado a lado