1 ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು.
2 ಪ್ರತಿಯೊಂದು ದಿನವೂ ಅದರ ಕುರಿತು ಹೊಸ ವಿಷಯವನ್ನು ತಿಳಿಸುವುದು.
3 ಅವುಗಳ ಮಾತಾಗಲಿ
4 ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ;
5 ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು.
6 ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ
7 ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ.
8 ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ.
9 ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ;
10 ಆತನ ಉಪದೇಶಗಳು ಬಂಗಾರಕ್ಕಿಂತಲೂ ಅಮ್ಯೂಲ್ಯವಾಗಿವೆ;
11 ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ;
12 ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ.
13 ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ.
14 ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ.