1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನವೇ.
2 ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ.
3 ಯೆಹೋವನ ಪರ್ವತವನ್ನು ಹತ್ತುವವರು ಎಂಥವರಾಗಿರಬೇಕು?
4 ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ
5 ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು;
6 ಆತನನ್ನು ಅನುಸರಿಸುವವರು ಇಂಥವರೇ.
7 ಹೆಬ್ಬಾಗಿಲುಗಳೇ, ಉನ್ನತವಾಗಿರಿ!
8 ಮಹಿಮಾಸ್ವರೂಪನಾದ ಈ ರಾಜನು ಯಾರು?
9 ಹೆಬ್ಬಾಗಿಲುಗಳೇ, ಉನ್ನತವಾಗಿರಿ!
10 ಮಹಿಮಾಸ್ವರೂಪನಾದ ಈ ರಾಜನು ಯಾರು?