Salmos 26

KAN2010

1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು.

2 ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ.

3 ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ.

4 ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ.

5 ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ.

6 ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು

7 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು.

8 ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ

9 ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ.

10 ಅವರು ಜನರನ್ನು ವಂಚಿಸುವರು;

11 ನಾನಾದರೋ ನಿರಪರಾಧಿ.

12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ.

Ler em outra tradução

Comparar lado a lado