1 ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ.
2 ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.
3 ಆದರೆ ಯೆಹೋವನೇ, ನೀನೇ ನನ್ನ ಗುರಾಣಿ.
4 ನಾನು ಯೆಹೋವನಿಗೆ ಪ್ರಾರ್ಥಿಸಲು,
5 ಯೆಹೋವನು ನನ್ನನ್ನು ಕಾಪಾಡುವುದರಿಂದ
6 ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ
7 ಯೆಹೋವನೇ, ಎದ್ದೇಳು!
8 ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು.