1 ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ;
2 ನನ್ನ ದೇವರಾದ ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದಾಗ
3 ಯೆಹೋವನೇ, ನೀನು ನನ್ನನ್ನು ಸಾವಿನಿಂದ ಬದುಕಿಸಿದೆ;
4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ!
5 ಆತನ ಕೋಪವು ಕ್ಷಣಮಾತ್ರವಿರುವುದು.
6 ನಾನು ಸುರಕ್ಷಿತವಾಗಿದ್ದಾಗ
7 ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ
8 ಯೆಹೋವನೇ, ನಾನು ನಿನಗೆ ಅಭಿಮುಖನಾಗಿ ಪ್ರಾರ್ಥಿಸಿದೆ;
9 “ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ,
10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಕರುಣೆತೋರು!
11 ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ.
12 ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು.