Salmos 40

KAN2010

1 ನಾನು ಯೆಹೋವನಿಗೋಸ್ಕರ ತಾಳ್ಮೆಯಿಂದ ನಿರೀಕ್ಷಿಸಿದೆನು;

2 ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು.

3 ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ.

4 ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೋ ಅವನೇ ಧನ್ಯನು.

5 ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ!

6 ನಾನು ಗ್ರಹಿಸಿಕೊಂಡಿದ್ದೇನೆಂದರೆ,

7 ಆದ್ದರಿಂದ ನಾನು, “ಇಗೋ, ಬರುತ್ತಿದ್ದೇನೆ.

8 ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ.

9 ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು.

10 ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು.

11 ಯೆಹೋವನೇ, ನಿನ್ನ ಕರುಣೆಯನ್ನು ನನ್ನಿಂದ ದೂರ ಮಾಡಬೇಡ.

12 ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ

13 ಯೆಹೋವನೇ, ನನ್ನನ್ನೇ ರಕ್ಷಿಸು!

14 ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ.

15 ನನ್ನನ್ನು ಗೇಲಿಮಾಡುವ ಆ ದುಷ್ಟರು

16 ಆದರೆ ನಿನ್ನ ದರ್ಶನವನ್ನು ಬೇಡುವವರು ಉಲ್ಲಾಸದಿಂದ ಸಂತೋಷಪಡಲಿ.

17 ಒಡೆಯನೇ, ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ.

Ler em outra tradução

Comparar lado a lado