Salmos 41

KAN2010

1 ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೋ ಅವನೇ ಧನ್ಯನು.

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು.

3 ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ

4 ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು.

5 ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ,

6 ನನ್ನನ್ನು ನೋಡಲು ಬಂದವರು ಕಪಟದ ಮಾತಾಡುವರು;

7 ನನ್ನ ವೈರಿಗಳು ನನಗೆ ವಿರೋಧವಾಗಿ ಗುಟ್ಟಾಗಿ ಮಾತಾಡಿಕೊಳ್ಳುವರು;

8 “ಅವನು ಯಾವುದೋ ತಪ್ಪು ಮಾಡಿರುವುದರಿಂದ

9 ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು,

10 ಯೆಹೋವನೇ, ದಯವಿಟ್ಟು ನನಗೆ ದಯೆತೋರು;

11 ನನಗೆ ಕೇಡುಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ,

12 ನಿರಪರಾಧಿಯಾದ ನನಗೆ ಸಹಾಯಮಾಡು.

13 ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ!

Ler em outra tradução

Comparar lado a lado