1 ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಬಯಸುವಂತೆಯೇ
2 ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ.
3 “ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ
4 ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ
5 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ?
6 ನನ್ನ ದೇವರೇ, ನಾನು ಕುಗ್ಗಿಹೋಗಿದ್ದೇನೆ.
7 ಜಲಪಾತದ ಘೋಷದಂತೆಯೂ
8 ಹಗಲಲ್ಲಿ ಯೆಹೋವನು ನನಗೆ ನಿಜಪ್ರೀತಿಯನ್ನು ತೋರುವುದರಿಂದ
9 ನನ್ನ ಬಂಡೆಯಾದ ದೇವರಿಗೆ,
10 ನನ್ನ ವಿರೋಧಿಗಳು ಸತತವಾಗಿ,
11 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ?