1 ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು.
2 ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ!
3 ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ.
4 ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು.
5 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ?