Salmos 45

KAN2010

1 ಒಂದು ದಿವ್ಯ ವಿಷಯವನ್ನು ಹೇಳಲು

2 ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ.

3 ನಿನ್ನ ಖಡ್ಗವನ್ನು ಕಟ್ಟಿಕೊ.

4 ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು.

5 ನಿನ್ನ ಬಾಣಗಳು ತೀಕ್ಷ್ಣವಾಗಿವೆ. ಅವು ನಿನ್ನ ಶತ್ರುಗಳ ಎದೆಗೆ ನಾಟಿಕೊಳ್ಳುತ್ತವೆ;

6 ದೇವರೇ, ನಿನ್ನ ಸಿಂಹಾಸನವು ಶಾಶ್ವತವಾದದ್ದು.

7 ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ.

8 ನಿನ್ನ ಬಟ್ಟೆಗಳು ಪರಿಮಳದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ.

9 ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ,

10 ರಾಣಿಯೇ, ನನಗೆ ಕಿವಿಗೊಡು.

11 ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು.

12 ತೂರ್ ಪಟ್ಟಣದ ಶ್ರೀಮಂತರು

13 ಅಂತಃಪುರದಲ್ಲಿ ರಾಜಕುಮಾರಿಯು ವೈಭವದಿಂದಿರುವಳು;

14 ಆಕೆಯು ಕಸೂತಿ ರಚಿತವಾದ ವಸ್ತ್ರಗಳನ್ನು ಧರಿಸಿಕೊಂಡು

15 ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ

16 ರಾಜನೇ, ನಿನ್ನ ಗಂಡುಮಕ್ಕಳು ನಿನ್ನ ತರುವಾಯ ಆಡಳಿತ ಮಾಡುವರು;

17 ನಾನು ನಿನ್ನ ಹೆಸರನ್ನು ಯಾವಾಗಲೂ ಪ್ರಖ್ಯಾತಿಪಡಿಸುವೆನು;

Ler em outra tradução

Comparar lado a lado