1 ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ;
2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ.
3 ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ
4 ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು;
5 ಯೆಹೋವನು ಆನಂದಘೋಷದೊಡನೆಯೂ
6 ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ.
7 ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ;
8 ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ;
9 ಜನಾಂಗಗಳ ನಾಯಕರು