Salmos 58

KAN2010

1 ಅಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ?

2 ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ;

3 ಆ ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡತೊಡಗಿದರು.

4 ಅವರ ಕೋಪವು ನಾಗರಹಾವಿನ ವಿಷದಷ್ಟೇ ಅಪಾಯಕರ.

5 ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು.

6 ಯೆಹೋವನೇ, ಅವರು ಸಿಂಹಗಳಂತಿದ್ದಾರೆ.

7 ಹರಿದು ಕಾಣದೆ ಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ.

8 ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ.

9 ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು

10 ದುಷ್ಟರಿಗಾಗುವ ಪ್ರತಿದಂಡನೆಯನ್ನು

11 ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು;

Ler em outra tradução

Comparar lado a lado