1 ದೇವರೇ, ನನಗೆ ಕಿವಿಗೊಡು.
2 ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು.
3 ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ.
4 ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿದ್ದು ನಿರ್ಭಯದಿಂದ
5 ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು.
6 ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ.
7 ಆದರೆ ದೇವರು ಇದ್ದಕ್ಕಿದ್ದಂತೆ ತನ್ನ ಬಾಣಗಳನ್ನು ಎಸೆಯುವನು.
8 ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು.
9 ದೇವರ ಕಾರ್ಯವನ್ನು ಜನರು ಕಂಡು
10 ಸಜ್ಜನರು ಯೆಹೋವನಲ್ಲಿ ಸಂತೋಷಿಸುತ್ತಾ