1 ನನ್ನ ಜನರೇ, ನನ್ನ ಉಪದೇಶಗಳಿಗೆ ಕಿವಿಗೊಡಿರಿ;
2 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು;
3 ನಾವು ಅವುಗಳನ್ನು ಕಿವಿಯಾರೆ ಕೇಳಿದ್ದೇವೆ.
4 ನಾವು ಅವುಗಳನ್ನು ಮರೆಯುವುದೇ ಇಲ್ಲ.
5 ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು.
6 ಹೊಸ ತಲೆಮಾರುಗಳವರು ಬೆಳೆದು ದೊಡ್ಡವರಾದಾಗ ತಮ್ಮ ಮಕ್ಕಳಿಗೆ ಅವುಗಳನ್ನು ಹೇಳಿಕೊಡುವರು.
7 ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು.
8 ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ,
9 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು.
10 ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ.
11 ದೇವರ ಮಹತ್ಕಾರ್ಯಗಳನ್ನೂ ಆತನು ಅವರಿಗೆ ತೋರಿಸಿದ ಸೂಚಕಕಾರ್ಯಗಳನ್ನೂ
12 ಈಜಿಪ್ಟಿನ ಸೋನ್ ಪ್ರದೇಶದಲ್ಲಿ ಅವರ ಪೂರ್ವಿಕರಿಗೆ
13 ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು.
14 ಹಗಲಿನಲ್ಲಿ ಮೋಡದಿಂದಲೂ
15 ದೇವರು ಅರಣ್ಯದಲ್ಲಿ ಬಂಡೆಯನ್ನು ಸೀಳಿ ಅವರಿಗೆ ಸಾಗರದಿಂದಲೋ
16 ಆತನು ಬಂಡೆಯಿಂದ ನೀರನ್ನು
17 ಆದರೂ ಅವರು ಅರಣ್ಯದಲ್ಲಿ
18 ಬಳಿಕ ಅವರು ತಮ್ಮ ಆಸೆಯನ್ನು ಈಡೇರಿಸಿಕೊಳ್ಳಲು
19 ಅವರು ಆತನಿಗೆ ವಿರೋಧವಾಗಿ ಮಾತಾಡಿ,
20 ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ!
21 ಆ ಜನರು ಹೇಳಿದ್ದನ್ನು ಕೇಳಿ
22 ಯಾಕೆಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ.
23 ಆಗ ಆತನು ಉನ್ನತದಲ್ಲಿರುವ ಮೇಘಗಳನ್ನು ತೆರೆದನು,
24 ಆಕಾಶದ ದ್ವಾರಗಳು ತೆರೆದು
25 ಜನರು ದೇವದೂತರ ಆಹಾರವನ್ನು ತಿಂದರು.
26 ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು.
27 ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ
28 ಪಕ್ಷಿಗಳು ಪಾಳೆಯದ ಮಧ್ಯಭಾಗದಲ್ಲಿ,
29 ಅವರಿಗೆ ತಿನ್ನಲು ಹೇರಳವಾಗಿತ್ತು.
30 ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳಲಿಲ್ಲ.
31 ಆಗ ಆತನು ಅವರ ಮೇಲೆ ಬಹು ಕೋಪಗೊಂಡು, ಅವರಲ್ಲಿ ಅನೇಕರನ್ನು ಕೊಂದುಹಾಕಿದನು.
32 ಆದರೂ ಅವರು ಪಾಪಮಾಡುತ್ತಾ ಬಂದರು.
33 ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ
34 ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ,
35 ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ
36 ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು.
37 ಅವರ ಹೃದಯಗಳು ಆತನಲ್ಲಿ ನೆಲೆಗೊಂಡಿರಲಿಲ್ಲ.
38 ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು.
39 ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು.
40 ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆಎದ್ದರು.
41 ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು.
42 ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು.
43 ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ
44 ಆತನು ನದಿಗಳನ್ನು ರಕ್ತವನ್ನಾಗಿ ಪರಿವರ್ತಿಸಿದನು!
45 ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು;
46 ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ
47 ಈಜಿಪ್ಟ್ ಜನರ ದ್ರಾಕ್ಷಾಲತೆಗಳನ್ನು ನಾಶಮಾಡಲು ಆತನು ಆಲಿಕಲ್ಲು ಮಳೆ ಸುರಿಸಿದನು;
48 ಆತನು ಅವರ ದನಕರುಗಳನ್ನು ಆಲಿಕಲ್ಲಿನಿಂದಲೂ
49 ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು.
50 ಆತನು ತನ್ನ ಕೋಪವನ್ನು ತೋರಿಸಿದನು.
51 ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು.
52 ಬಳಿಕ ಆತನು ಕುರುಬನಂತೆ ಇಸ್ರೇಲನ್ನು ನಡೆಸಿದನು.
53 ಆತನು ಅವರಿಗೆ ಮಾರ್ಗದರ್ಶನ ಮಾಡುತ್ತಾ
54 ಆತನು ತನ್ನ ಜನರನ್ನು ತನ್ನ ಪವಿತ್ರನಾಡಿಗೂ
55 ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು.
56 ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು.
57 ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು.
58 ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು.
59 ದೇವರು ಇದನ್ನು ತಿಳಿದು ಬಹು ಕೋಪಗೊಂಡನು,
60 ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು.
61 ಆತನು ತನ್ನ ಜನರನ್ನು ಇತರ ಜನಾಂಗಗಳ ವಶಕ್ಕೆ ಕೊಟ್ಟನು.
62 ಆತನು ತನ್ನ ಜನರಿಗೆ ವಿರೋಧವಾಗಿ ತನ್ನ ಕೋಪವನ್ನು ತೋರಿದನು.
63 ಯುವಕರು ಬೆಂಕಿಯ ಪಾಲಾದರು.
64 ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು,
65 ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ
66 ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು.
67 ಆದರೆ ಆತನು ಯೋಸೇಫನ ಕುಲವನ್ನು ತಿರಸ್ಕರಿಸಿದನು.
68 ಆತನು ಯೆಹೂದಕುಲವನ್ನೇ ಆರಿಸಿಕೊಂಡನು.
69 ಆತನು ತನ್ನ ಪವಿತ್ರಾಲಯವನ್ನು ಆ ಪರ್ವತದ ಮೇಲೆ ಕಟ್ಟಿ
70 ಆತನು ದಾವೀದನನ್ನು ತನ್ನ ವಿಶೇಷ ಸೇವಕನನ್ನಾಗಿ ಆರಿಸಿಕೊಂಡನು.
71 ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ
72 ದಾವೀದನು ಯಥಾರ್ಥಹೃದಯದಿಂದಲೂ