Salmos 82

KAN2010

1 ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು

2 ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ?

3 “ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ.

4 ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ.

5 “ಅವರಿಗೆ ಏನೂ ಗೊತ್ತಿಲ್ಲ.

6 ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ:

7 ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ.

8 ದೇವರೇ ಎದ್ದೇಳು! ನೀನೇ ನ್ಯಾಯಾಧೀಶನಾಗಿರು!

Ler em outra tradução

Comparar lado a lado