1 ಆಗ ನಾನು ಮೇಲಕ್ಕೆ ನೋಡಿದಾಗ ಒಬ್ಬ ಮನುಷ್ಯನು ಕೈಯಲ್ಲಿ ಒಂದು ಹಗ್ಗ ಮತ್ತು ಅಳತೆ ಮಾಡುವ ಸಾಮಾಗ್ರಿಗಳನ್ನು ಹಿಡಿದುಕೊಂಡಿದ್ದನ್ನು ಕಂಡೆನು.
2 “ನೀನು ಎಲ್ಲಿಗೆ ಹೋಗುತ್ತೀ?” ಎಂದು ನಾನು ಅವನನ್ನು ವಿಚಾರಿಸಿದೆನು.
3 ಆಗ ನನ್ನೊಡನೆ ಮಾತನಾಡುತ್ತಿದ್ದ ದೂತನು ನನ್ನನ್ನು ಬಿಟ್ಟುಹೋದನು. ಅವನೊಡನೆ ಮಾತನಾಡಲು ಇನ್ನೊಬ್ಬ ದೂತನು ಬಂದನು.
4 ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು:
5 ಯೆಹೋವನು ಹೇಳುವುದೇನೆಂದರೆ,
6 ಯೆಹೋವನು ಹೀಗೆನ್ನುತ್ತಾನೆ,
7 ಚೀಯೋನಿನ ಜನರಾದ ನೀವು ಬಾಬಿಲೋನಿನಲ್ಲಿ ವಾಸಿಸುತ್ತಿದ್ದೀರಿ.
8 ಇದು ಸರ್ವಶಕ್ತನಾದ ಯೆಹೋವನ ನುಡಿ.
9 ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು.
10 ಯೆಹೋವನು ಹೀಗೆನ್ನುತ್ತಾನೆ,
11 ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು
12 ಯೆಹೋವನು ತಿರುಗಿ ಜೆರುಸಲೇಮನ್ನು ತನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವನು.
13 ಎಲ್ಲರೂ ಮೌನವಾಗಿರಿ.